20 ದಿನ ಹೋಟೆಲ್ ಕೋಣೆಯಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯ ರಕ್ಷಣೆ
ಹೈದರಾಬಾದ್: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ 20 ದಿನ ಹೋಟೆಲ್ ರೂಮ್‌ನಲ್ಲಿ ಬಂಧನದಲ್ಲಿಟ್ಟ ಆಘಾತಕಾರಿ ಘಟನೆ ಹೈದರಾಬಾದ್‌ನಲ್ಲಿ ಸಂಭವಿಸಿದೆ. ಹೈದರಾಬಾದ್‌ನ ಮಹಿಳಾ ಪೊಲೀಸರು ಕೊನೆಗೂ ಯುವತಿಯನ್ನು ಬಂಧನದಿಂದ ರಕ್ಷಿಸಿದ್ದಾರೆ. ಹೈದರಾಬಾದ್ ಪೊಲೀಸ್ ವಿಭಾಗದ ‘SHE’ ತಂಡ ವಿದ್ಯಾರ್ಥಿನಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. 19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭೈಂಸಾ ಪಟ್ಟಣದ ವಿದ್ಯಾರ್ಥಿನಿಯ ಪೋಷಕರು ಹೈದರಾಬಾದ್‌ನ ‘SHE’ ಟೀಮ್ಗೆ ಮಗಳು […]
20 ದಿನ ಹೋಟೆಲ್ ಕೋಣೆಯಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯ ರಕ್ಷಣೆ Read More »










