ಬಾಲಕನಿಗೆ ಅನ್ಯ ಕೋಮಿನ ವ್ಯಕ್ತಿಯಿಂದ ಲೈಂಗಿಕ ಕಿರುಕುಳ : ಆರೋಪಿ ಬಂಧನ
ಉಪ್ಪಿನಂಗಡಿ: ಅಪ್ರಾಪ್ತ ಬಾಲಕನಿಗೆ ಅನ್ಯ ಕೋಮಿನ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಕ್ಕಳ ಸಹಾಯವಾಣಿಯ ಮೂಲಕ ಸಲ್ಲಿಸಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ದೋರ್ಮೆ ಎಂಬಲ್ಲಿನ ಅಬ್ದುಲ್ಲಾ ಬಿಳಿಯೂರು (36 ) ಬಂಧಿತ ಆರೋಪಿ. ಎರಡು ಮಕ್ಕಳ ತಂದೆಯಾಗಿರುವ ಈತ 13 ವರ್ಷದ ಬಾಲಕನನ್ನು ಮನೆಯಲ್ಲಿ ಕೆಲಸವಿದೆ ಎಂದು ಹಾಗೂ ಸ್ಕೂಟಿ ಸವಾರಿ ಹೇಳಿ ಕೊಡುತ್ತೇನೆಂದು ಕರೆಯಿಸಿ ವಿವಿಧ ದಿನಗಳಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ […]
ಬಾಲಕನಿಗೆ ಅನ್ಯ ಕೋಮಿನ ವ್ಯಕ್ತಿಯಿಂದ ಲೈಂಗಿಕ ಕಿರುಕುಳ : ಆರೋಪಿ ಬಂಧನ Read More »








