ಮುಂದುವರಿದ ಉಗ್ರ ಬೇಟೆ : ಇನ್ನೋರ್ವ ಭಯೋತ್ಪಾದಕ ಹತ್ಯೆ | ಸೇನೆಯ ಶ್ವಾನ ಫ್ಯಾಂಟಮ್ ಗುಂಡು ತಗಲಿ ಸಾವು
ಜಮ್ಮು: ಜಮ್ಮು ಪ್ರದೇಶದ ಅಖ್ನೂರ್ ಸೆಕ್ಟರ್‌ನಲ್ಲಿ ಇಂದು ಬೆಳಗ್ಗೆ ಮತ್ತೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇಲ್ಲಿನ ಹಳ್ಳಿಯೊಂದರಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕನನ್ನು ಮಂಗಳವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಲ್ಲಿಯವರೆಗೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಜೋಗ್ವಾನ್ ಗ್ರಾಮದ ಅಸ್ಸಾನ್ ದೇವಸ್ಥಾನದ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಅಡಗಿರುವ ಮೂರನೇ ಉಗ್ರನನ್ನು ಮುಗಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ […]
ಮುಂದುವರಿದ ಉಗ್ರ ಬೇಟೆ : ಇನ್ನೋರ್ವ ಭಯೋತ್ಪಾದಕ ಹತ್ಯೆ | ಸೇನೆಯ ಶ್ವಾನ ಫ್ಯಾಂಟಮ್ ಗುಂಡು ತಗಲಿ ಸಾವು Read More »










