ಅರುಣ್ ಪುತ್ತಿಲರಿಗೆ ಜಾಮೀನು ಮಂಜೂರು | ಸುಳ್ಳು ಆರೋಪಕ್ಕೆ ಕಾನೂನು ಹೋರಾಟಕ್ಕೆ ತಯಾರಿ – ಪುತ್ತಿಲ
ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನಲೆಯಲ್ಲಿ ಕಾನೂನಿಗೆ ಗೌರವ ನೀಡಿ ನ್ಯಾಯಾಲಯಕ್ಕೆ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಹಾಜರಾದ ಅರುಣ್ ಕುಮಾರ್ ಪುತ್ತಿಲರಿಗೆ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ […]
ಅರುಣ್ ಪುತ್ತಿಲರಿಗೆ ಜಾಮೀನು ಮಂಜೂರು | ಸುಳ್ಳು ಆರೋಪಕ್ಕೆ ಕಾನೂನು ಹೋರಾಟಕ್ಕೆ ತಯಾರಿ – ಪುತ್ತಿಲ Read More »









