ಬಳ್ಪ ಮನೆಯೊಂದಕ್ಕೆ ನುಗ್ಗಿದ ಕಳ್ಳರು : ಚಿನ್ನಾಭರಣ ಕಳವು
ಸುಬ್ರಹ್ಮಣ್ಯ: ಬಳ್ಪ ಗ್ರಾಮದ ಅಕ್ಕೇಣಿ ಸುಂದರ ಗೌಡ ಎಂಬವರ ಮನೆಯಿಂದ ಅಪಾರ ಪ್ರಮಾಣದ ಚಿನ್ನ ಮತ್ತು ಹಣ ಕಳವು ಮಾಡಿದ ಘಟನೆ ನಡದಿದೆ. 12 ಲಕ್ಷ ರೂಪಾಯಿ ನಗದು ಮತ್ತು 28 ಪವನ್ ಚಿನ್ನ ಕಳ್ಳತನವಾಗಿರುವುದು ಭಾನುವಾರ ಬೆಳಕಿಗೆ ಬಂದಿದೆ. ಅಕ್ಕೇಣಿ ಸುಂದರ ಗೌಡ ಅವರು ತಮ್ಮ ಕುಟುಂಬದೊಂದಿಗೆ ಅ. 17ರಂದು ಸಂಜೆ ಮನೆಗೆ ಬೀಗ ಹಾಕಿ ತಮ್ಮ ಮಗಳ ಮನೆ ಪೆರಿಗೇರಿಗೆ ಹೋಗಿದ್ದರು. ಭಾನುವಾರ ಮಧ್ಯಾಹ್ನ ಮನೆಗೆ ಹಿಂತಿರುಗಿ ಬಂದಾಗ ಮನೆಯ ಎದುರು ಬಾಗಿಲಿನ ಬೀಗ […]
ಬಳ್ಪ ಮನೆಯೊಂದಕ್ಕೆ ನುಗ್ಗಿದ ಕಳ್ಳರು : ಚಿನ್ನಾಭರಣ ಕಳವು Read More »










