ಅಪರಾಧ

ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಹಣ ಪೀಕಿದ್ದ ಸಮೀರ್‌

ಲವ್‌ ಜಿಹಾದ್‌ ಸಂತ್ರಸ್ತೆಯಿಂದಲೇ ಮೋಜುಮಸ್ತಿಗೆ ಹಣ ವಸೂಲಿ ಮಾಡುತ್ತಿದ್ದ ಕಿರಾತಕ ಹುಬ್ಬಳ್ಳಿ: ಲವ್ ಜಿಹಾದ್ ಪ್ರಕರಣದ ಆರೋಪಿ ಜಿಮ್ ಟ್ರೈನರ್‌ ಸಮೀರ್ ಅತ್ಯಾಚಾರದ ಬಳಿಕ ಬೆದರಿಕೆಯೊಡ್ಡಿ 70 ಸಾವಿರ ರೂ.ಗೂ ಅಧಿಕ ಹಣ ಪಡೆದಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸಂತ್ರಸ್ತೆಗೆ ಬೆದರಿಕೆಯೊಡ್ಡಿ ಅತ್ಯಾಚಾರ ಮಾಡಿದ ಬಳಿಕ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದ ಎನ್ನುವುದು ಗೊತ್ತಾಗಿದೆ. ಹಲವು ಬಾರಿ ಅತ್ಯಾಚಾರದ ಬಳಿಕ ಹಣವನ್ನು ಪಡೆದಿದ್ದಾನೆ. 5,000 ರೂ, 20,000 ರೂ, 25,000 ರೂ.ಯಂತೆ 70,000 […]

ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಹಣ ಪೀಕಿದ್ದ ಸಮೀರ್‌ Read More »

ಹುಬ್ಬಳ್ಳಿ ಲವ್‌ ಜಿಹಾದ್‌ ಪ್ರಕರಣ : ಇನ್ನಷ್ಟು ವಿಡಿಯೋಗಳು ಬಹಿರಂಗ

ಜಿಮ್‌ ಟ್ರೈನಿಂಗ್‌ ನೆಪದಲ್ಲಿ ಹರಡಿದ ಜಿಹಾದ್‌ನ ಕಬಂಧ ಬಾಹು ಬೆಂಗಳೂರು : ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ವಿಡಿಯೋ ಬಹಿರಂಗವಾಗುತ್ತಿದೆ. ಇದೀಗ ಮತ್ತೆರಡು ವಿಡಿಯೋಗಳನ್ನು ಯುವತಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್​​​​ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಮತ್ತೊಮ್ಮೆ ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿ ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋಗಳ ಸತ್ಯಾಸತ್ಯತೆಯನ್ನು ಅವರು ಬಿಚ್ಚಿಟ್ಟಿದ್ದಾರೆ.

ಹುಬ್ಬಳ್ಳಿ ಲವ್‌ ಜಿಹಾದ್‌ ಪ್ರಕರಣ : ಇನ್ನಷ್ಟು ವಿಡಿಯೋಗಳು ಬಹಿರಂಗ Read More »

ಶ್ವೇತಭವನದ ಬಳಿ ಮತ್ತೊಮ್ಮೆ ಗುಂಡಿನ ದಾಳಿ

ಟ್ರಂಪ್‌ ಇರುವಾಗಲೇ ದಾಳಿ ನಡೆಸಿ ತಪ್ಪಿಸಿಕೊಂಡ ಬಂದೂಕುಧಾರಿ ವಾಷಿಂಗ್ಟನ್: ವಾಷಿಂಗ್ಟನ್ ಡಿಸಿಯಲ್ಲಿರುವ ಶ್ವೇತಭವನದ ಬಳಿ ಮತ್ತೊಮ್ಮೆ ಗುಂಡಿನ ಚಕಮಕಿ ನಡೆದಿದೆ. ಆ ಸಮಯದಲ್ಲಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಶ್ವೇತಭವನದೊಳಗೆ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆಯ ಬಳಿಕ ಭದ್ರತಾ ಸಂಸ್ಥೆಗಳನ್ನು ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ. ಭಾನುವಾರ ಮುಂಜಾನೆ ಶ್ವೇತಭವನದ ಎದುರಿನ ಲಫಯೆಟ್ಟೆ ಪಾರ್ಕ್ ಬಳಿ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂದೂಕುಧಾರಿ ತಲೆಮರೆಸಿಕೊಂಡಿದ್ದಾನೆ ಮತ್ತು ಪ್ರಸ್ತುತ ಆತನಿಗಾಗಿ

ಶ್ವೇತಭವನದ ಬಳಿ ಮತ್ತೊಮ್ಮೆ ಗುಂಡಿನ ದಾಳಿ Read More »

ಲವ್‌ ಜಿಹಾದ್‌ ಆರೋಪಿ ಸಮೀರ್‌ ವಿರುದ್ಧ ರೇಪ್‌ ಕೇಸ್‌ ದಾಖಲು

ಜಿಮ್‌ ಟ್ರೈನಿಂಗ್‌ಗೆ ಬಂದ ಯುವತಿಯರಿಗೆ ಲವ್‌ ಜಿಹಾದ್‌ ಬಲೆ ಬೆಂಗಳೂರು : ಹುಬ್ಬಳ್ಳಿಯ ಲವ್ ಜಿಹಾದ್ ಕೇಸ್‌ ಆರೋಪಿ ಜಿಮ್ ಟ್ರೈನರ್‌ ಸಮೀರ್ ವಿರುದ್ಧ ಸಂತ್ರಸ್ತ ಯುವತಿ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಸಂತ್ರಸ್ತ ಯುವತಿ ಶುಕ್ರವಾರ ರಾತ್ರಿ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಸಮೀರ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ನಾನು ಜಿಮ್‌ಗೆ ಹೋಗುವಾಗ ಸಮೀರ್ ಪರಿಚಯವಾಗಿದ್ದ. 2025ರ ಆ.16ರಂದು ನನ್ನನ್ನು ಮನೆಗೆ ಕರೆಸಿಕೊಂಡಿದ್ದ. ಆ ವೇಳೆ ಜ್ಯೂಸ್‌ನಲ್ಲಿ ಅಮಲು ಬರುವ ಪದಾರ್ಥ ಹಾಕಿ ನನಗೆ

ಲವ್‌ ಜಿಹಾದ್‌ ಆರೋಪಿ ಸಮೀರ್‌ ವಿರುದ್ಧ ರೇಪ್‌ ಕೇಸ್‌ ದಾಖಲು Read More »

ಜಿಮ್‌ ಟ್ರೈನರ್‌ನಿಂದ ಹಿಂದೂ ಯುವತಿಯರ ಲವ್‌ ಜಿಹಾದ್‌ : ಹುಬ್ಬಳ್ಳಿ ಪ್ರಕ್ಷುಬ್ಧ

ಜಿಮ್‌ಗೆ ಬರುತ್ತಿದ್ದ ಯುವತಿಯರನ್ನು ಬಲೆಗೆ ಬೀಳಿಸಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪ ಬೆಂಗಳೂರು: ಹುಬ್ಬಳ್ಳಿಯಲ್ಲಿ ಮುಸ್ಲಿಂ ಜಿಮ್ ಟ್ರೈನರ್‌ ಹಿಂದೂ ಯುವತಿಯರನ್ನು ಲವ್ ಜಿಹಾದ್ ಬಲೆಗೆ ಕೆಡವಿ ಕೆಡಿಸಿದ ಪ್ರಕರಣ ರಾಜ್ಯಾದ್ಯಂತ ಆಕ್ರೋಶದ ಕಿಡಿಯೆಬ್ಬಿಸಿದೆ. ಈ ಸಂಬಂಧ ಎರಡು ಕುಟುಂಬಗಳ ನಡುವೆ ಗಲಾಟೆ ಆಗಿದ್ದು, ಶ್ರೀರಾಮಸೇನೆ ಇದರಲ್ಲಿ ಎಂಟ್ರಿಯಾಗಿದೆ. ಎರಡು ಕುಟುಂಬಗಳು ಆರೋಪ-ಪ್ರತ್ಯಾರೋಪ ಮಾಡಿದ್ದಾರೆ. ಕುಟುಂಬಗಳಿಂದ ದೂರು ಪಡೆದು ತನಿಖೆ ಮಾಡುತ್ತಿದ್ದಾರೆ. ಮುಸ್ಲಿಂ ಜಿಮ್ ಟ್ರೈನರ್ ತನ್ನ ಜಿಮ್‌ಗೆ ಬರುತ್ತಿದ್ದ ಹಿಂದೂ ಯುವತಿಯರನ್ನು ಲವ್ ಜಿಹಾದ್ ಬಲೆಗೆ ಹಾಕಿಕೊಳ್ಳುತ್ತಿದ್ದ.

ಜಿಮ್‌ ಟ್ರೈನರ್‌ನಿಂದ ಹಿಂದೂ ಯುವತಿಯರ ಲವ್‌ ಜಿಹಾದ್‌ : ಹುಬ್ಬಳ್ಳಿ ಪ್ರಕ್ಷುಬ್ಧ Read More »

ಟ್ರೆಕ್ಕಿಂಗ್‌ಗೆ ಹೋದ ಮಹಿಳೆ ನಾಪತ್ತೆ

ಕೊಡಗಿನ ತಡಿಯಂಡಮೋಳ್ ಬೆಟ್ಟ ಹತ್ತಿದ ಬಳಿಕ ಕಾಣೆಯಾದ ಮಹಿಳೆ ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ತಿಳಿದುಬಂದಿದೆ. ಶರಣ್ಯ (36) ನಾಪತ್ತೆಯಾದ ಮಹಿಳೆ. ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಟ್ರೆಕ್ಕಿಂಗ್‌ ಹೊರಟಿದ್ದರು ಎಂದು ಹೇಳಲಾಗಿದೆ. ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿ ಶರಣ್ಯ ಒಬ್ಬರೇ ಬಂದಿದ್ದರು. ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಇರುವುದರಿಂದ ಬೇರೆ ಪ್ರವಾಸಿಗರ ಜೊತೆಯಲ್ಲಿ ಕಳುಹಿಸಲಾಗಿದೆ. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ

ಟ್ರೆಕ್ಕಿಂಗ್‌ಗೆ ಹೋದ ಮಹಿಳೆ ನಾಪತ್ತೆ Read More »

ಅಕ್ರಮವಾಗಿ ಸಾಗಿಸುತ್ತಿದ್ದ 18 ಜಾನುವಾರು ರಕ್ಷಣೆ : ಓರ್ವ ಸೆರೆ

ಹಾಸನದಿಂದ ಕೇರಳಕ್ಕೆ ಕಂಟೇನರ್‌ನಲ್ಲಿ ಅಕ್ರಮವಾಗಿ ಸಾಗಾಟ ಕಡಬ : ಕಂಟೇನರ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಓರ್ವವನ್ನು ಕಡಬ ಠಾಣಾ ಸಬ್ ಇನ್‌ಸ್ಪೆಕ್ಟ‌ರ್ ಜಂಬೂರಾಜ್ ಮಹಾಜನ್ ನೇತೃತ್ವದ ಪೊಲೀಸರ ತಂಡ ಬಂಧಿಸಿ, 18 ಜಾನುವಾರುಗಳನ್ನು ರಕ್ಷಿಸಿದೆ. ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್‌ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ವಾಹನವನ್ನು ತಡೆದು ನಿಲ್ಲಿಸಿ ಪೊಲೀಸರ

ಅಕ್ರಮವಾಗಿ ಸಾಗಿಸುತ್ತಿದ್ದ 18 ಜಾನುವಾರು ರಕ್ಷಣೆ : ಓರ್ವ ಸೆರೆ Read More »

ವಿಟ್ಲ: ಕಾಡಿನಲ್ಲಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ : ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ 38 ವರ್ಷದ ವ್ಯಕ್ತಿಯೊಬ್ಬರು ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್ (38) ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ರಮೇಶ್ ಮಾದಕ ವಸ್ತುಗಳ ಸೇವನೆಗೆ ವ್ಯಸನಿಯಾಗಿದ್ದ ಎನ್ನಲಾಗಿದೆ. ಮದುವೆಯಾಗಿಲ್ಲ ಎಂಬ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್ನಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಈ

ವಿಟ್ಲ: ಕಾಡಿನಲ್ಲಿ ವ್ಯಕ್ತಿ ಆತ್ಮಹತ್ಯೆ Read More »

ಬಾರ್‌ನಲ್ಲಿ ಜಗಳ : ಕೇಸ್‌ ದಾಖಲು

ಬೆಳ್ತಂಗಡಿ : ಕೊಕ್ಕಡ ಬಾರ್‌ನಲ್ಲಿ ಮದ್ಯ ಸೇವಿಸುವ ಸಮಯದಲ್ಲಿ ಹಣಕಾಸಿನ ವಿಚಾರದಲ್ಲಿ ನಾಲ್ಕು ಮಂದಿ ಹಲ್ಲೆ ಮಾಡಿದ್ದು, ಈ ವೇಳೆ ರಕ್ಷಣೆ ಮಾಡಲು ಬಂದ ಮತ್ತೊಬ್ಬನ ಮೇಲೂ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೊಕ್ಕಡ ಸಾಲಿಯಾನ್ ಬಾರ್ & ರೆಸ್ಟೋರೆಂಟ್‌ನಲ್ಲಿ ಮಾ.29ರಂದು ರಾತ್ರಿ 9 ಗಂಟೆಗೆ ಕೊಕ್ಕಡ ಗ್ರಾಮದ ಹೊಸ ಮನೆ ನಿವಾಸಿ ಅಕ್ಷಯ್(31) ಎಂಬವರು ಮದ್ಯ ಸೇವಿಸಲು ಕುಳಿತಿರುವ ಸಮಯದಲ್ಲಿ ಯತೀಶ್ ಎಂಬಾತ

ಬಾರ್‌ನಲ್ಲಿ ಜಗಳ : ಕೇಸ್‌ ದಾಖಲು Read More »

ಸುದೀಪ್‌ ರೈ ಸಾವಿಗೆ ಮನೆಯವರ ಕಿರುಕುಳ ಕಾರಣ : ಪತ್ನಿ ಆರೋಪ

ಹನಿಟ್ರ್ಯಾಪ್ ಆರೋಪ ಸುಳ್ಳು ಎಂದ ಸೌಮ್ಯಾ ಶೆಟ್ಟಿ ಉಡುಪಿ: ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುದೀಪ್ ರೈ ಅವರ ಪತ್ನಿ ಸೌಮ್ಯ ಶೆಟ್ಟಿ ಮಾಧ್ಯಮಗಳ ಮುಂದೆ ಬಂದು ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಸೌಮ್ಯ ಶೆಟ್ಟಿ, ನನ್ನ ವಿರುದ್ಧ ಕೇಳಿಬರುತ್ತಿರುವ ಹನಿಟ್ರ್ಯಾಪ್ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ನಿರಾಧಾರ. ನನ್ನ ವ್ಯಕ್ತಿತ್ವ ತೇಜೋವಧೆ ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗುತ್ತಿದೆ. ಸುದೀಪ್ ತಮ್ಮ ತಂದೆಯ ಮನೆಗೆ ತೆರಳಿದ್ದ

ಸುದೀಪ್‌ ರೈ ಸಾವಿಗೆ ಮನೆಯವರ ಕಿರುಕುಳ ಕಾರಣ : ಪತ್ನಿ ಆರೋಪ Read More »

error: Content is protected !!
Scroll to Top