ಮಂಗಳೂರು ಹೋಮ್ ಸ್ಟೇ ದಾಳಿ ಪ್ರಕರಣ | ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಇಂದು ವಿಚಾರಣೆ | ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ
ಮಂಗಳೂರು: ಮಂಗಳೂರಿನ ಹೋಂಸ್ಟೇ ಪ್ರಕರಣ ಕುರಿತು ವಿಚಾರಣೆ ಇಂದು ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಲಿದ್ದು, ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆಯಿದೆ. 2012ರ ಜುಲೈ 28 ರಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಪಡೀಲ್ ಹೋಂ ಸ್ಟೇಗೆ ದಾಳಿ ಮಾಡಿ ಅಲ್ಲಿ ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದವರ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದ ವಿಚಾರಣೆ ಇಂದು ನಡೆಯಲಿದೆ. ಯುವಕ ಯುವತಿಯರು ಹೋಂಸ್ಟೇ ಯಲ್ಲಿ ತಂಗಿದ್ದು, ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದವರ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ […]










