ತಮಿಳುನಾಡು ಮೂಲದ ನಟೋರಿಯಸ್ ಕಳ್ಳಿಯ ಬಂಧನ | ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ
ಪುತ್ತೂರು: ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯೊಬ್ಬಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಈಸ್ವರಿ (45) ಬಂಧಿತ ಆರೋಪಿಯಾಗಿದ್ದು, ಈಕೆಯಿಂದ ಸುಮಾರು ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ ಫೆ.12 ರಂದು ಪುತ್ತೂರು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್. (41) ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳರು ಕಳವುಗೈದಿದ್ದರು. ಈ ಕುರಿತು ರೇಷ್ಮಾ ಅವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ […]
ತಮಿಳುನಾಡು ಮೂಲದ ನಟೋರಿಯಸ್ ಕಳ್ಳಿಯ ಬಂಧನ | ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ Read More »










