ಪವರ್ ಟಿ ವಿ ಪ್ರಸಾರ ಸ್ಥಗಿತ: ಹೈಕೋರ್ಟ್ ಆದೇಶ
ಬೆಂಗಳೂರು: ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ತಕ್ಷಣಕ್ಕೆ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ನಿಲ್ಲಿಸಬೇಕೆಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ. ಕೇಂದ್ರ ವಲಯದ ಐಜಿ ಬಿಆರ್ ರವಿಕಾಂತೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ಎಂ ರಮೇಶ್ ಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಚಾನೆಲ್ ಗೆ ಪರವಾನಗಿ ನವೀಕರಿಸದ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕೆಂದು ಕರ್ನಾಟಕ ಹೈಕೋರ್ಟ್, ನಿನ್ನೆ […]
ಪವರ್ ಟಿ ವಿ ಪ್ರಸಾರ ಸ್ಥಗಿತ: ಹೈಕೋರ್ಟ್ ಆದೇಶ Read More »










