ಏಳು ನ್ಯಾಯಾಧೀಶರ ಒತ್ತೆಸೆರೆ : ಎನ್‌ಐಎ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿದ್ದ ನ್ಯಾಯಾಧೀಶರಿಗೆ 10 ತಾಸು ದಿಗ್ಭಂಧನ ನವದೆಹಲಿ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಏ.1ರಂದು ನಡೆದಿದ್ದ ಏಳು ನ್ಯಾಯಾಧೀಶರ ಘೇರಾವ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಭಾರತದ ಚುನಾವಣಾ ಆಯೋಗ ಎನ್‌ಐಎಗೆ ವಹಿಸಿದೆ. ಪಶ್ಚಿಮ ಬಂಗಾಳ ಅತ್ಯಂತ ಧ್ರುವೀಕರಣಗೊಂಡಿರುವ ರಾಜ್ಯವಾಗಿದೆ. ನ್ಯಾಯಾಂಗದ ಅಧಿಕಾರಿಗಳನ್ನು ಒತ್ತೆ ಇರಿಸಿಕೊಂಡಿದ್ದು ನ್ಯಾಯಾಂಗದ ಮೇಲೆ ನಡೆದ ವ್ಯವಸ್ಥಿತ ದಾಳಿ. ರಾಜ್ಯದಲ್ಲಿ ಅರಾಜಕತೆಯನ್ನು ಸಹಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಅಸಮಾಧಾನ ಹೊರಹಾಕಿ […]
ಏಳು ನ್ಯಾಯಾಧೀಶರ ಒತ್ತೆಸೆರೆ : ಎನ್‌ಐಎ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ Read More »










