ವಿದ್ಯಾರ್ಥಿಯ ಖಾತೆಯಿಂದ ನಗದು ಅಪಹರಿಸಿ ವಂಚನೆ : ಪ್ರಕರಣ ದಾಖಲು
ಉಜಿರೆ: ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆಯಿಂದ ನಗದು ಅಪಹರಿಸಿದ ಘಟನೆ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್ ಸುರೇಶ್ ರೂಗಿ ಎಂಬವರ ಖಾತೆಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ್ದಾರೆ. ಗುಲ್ಬರ್ಗ ಜಿಲ್ಲೆಯ ಅಫಲ್ ಪುರದ ಯೂನಿಯನ್ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದು ಈ ಖಾತೆಯಿಂದ ಹಣ ಎಗರಿಸಲಾಗಿದೆ. ಮೇ 23ರವರೆಗೆ ಅವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30ರ ಹೊತ್ತಿಗೆ ಇವರ ಮೊಬೈಲ್ ಗೆ […]
ವಿದ್ಯಾರ್ಥಿಯ ಖಾತೆಯಿಂದ ನಗದು ಅಪಹರಿಸಿ ವಂಚನೆ : ಪ್ರಕರಣ ದಾಖಲು Read More »









