ವಿವಾಹಿತ ಮಹಿಳೆಯೊಂದಿಗೆ ಯುವಕನ ಸಲುಗೆಯ ಫೋಟೋ ವೈರಲ್ | ಇಬ್ಬರೂ ಆತ್ಮಹತ್ಯೆಗೆ ಶರಣು
ಮೈಸೂರು: ವಿವಾಹಿತ ಮಹಿಳೆಯೊಂದಿಗೆ ಯುವಕ ಸಲುಗೆ ಬೆಳೆಸಿದ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ಭಯಗೊಂಡ ಮಹಿಳೆ ಹಾಗೂ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಇಂದು ನಡೆದಿದೆ. ಹುಣಸೂರು ಪಟ್ಟಣದ ಕಲ್ಕುಣಿಗೆ ನಿವಾಸಿಗಳಾದ ಶೃತಿ (28) ಹಾಗೂ ಮುರಳಿ (20) ಆತ್ಮಹತ್ಯೆ ಮಾಡಿಕೊಂಡವರು. ವಿವಾಹಿತ ಮಹಿಳೆ ಜೊತೆ ಯುವಕ ಸಲುಗೆಯಿಂದ ಇದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೋಟೋ ಕಣ್ಣಿಗೆ ಬೀಳುತ್ತಿದ್ದಂತೆ ಮನನೊಂದ ಗೃಹಿಣಿ ಶೃತಿ […]
ವಿವಾಹಿತ ಮಹಿಳೆಯೊಂದಿಗೆ ಯುವಕನ ಸಲುಗೆಯ ಫೋಟೋ ವೈರಲ್ | ಇಬ್ಬರೂ ಆತ್ಮಹತ್ಯೆಗೆ ಶರಣು Read More »









