ಹೆಂಡತಿ, ಇಬ್ಬರು ಮಕ್ಕಳ ಅಮಾನುಷವಾಗಿ ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ!!
ವೈದ್ಯರೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯ ರೈಲ್ವೇಸ್ ಕಾಲೋನಿಯಲ್ಲಿ ನಡೆದಿದೆ. ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಣ್ಣಿನ ತಜ್ಞ ಡಾ.ಅರುಣ್ ಕುಮಾರ್ ಅವರನ್ನು ರಾಯ್ ಬರೇಲಿಯಲ್ಲಿರುವ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ. ಮಿರ್ಜಾಪುರದ ನಿವಾಸಿಯಾಗಿರುವ ಡಾ. ಕುಮಾರ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ರಾಯ್ ಬರೇಲಿಯ ರೈಲ್ವೇ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದರು. ಕಳೆದ […]
ಹೆಂಡತಿ, ಇಬ್ಬರು ಮಕ್ಕಳ ಅಮಾನುಷವಾಗಿ ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ!! Read More »










