ಅಪರಾಧ

ಲೈಂಗಿಕ ಕಿರುಕುಳ ಆರೋಪ ಪ್ರಕರಣ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ ಸಸ್ಪೆಂಡ್‌

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಮಂಗಳೂರು: ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಹಾಗೂ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಹೊತ್ತಿರುವ ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ಅಮಾನತು ಮಾಡಲಾಗಿದೆ. ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸಿಪಿ ನೀಡಿದ ಪ್ರಾಥಮಿಕ ತನಿಖಾ ವರದಿಯ ಆಧರಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಆದರೆ ತನಿಖಾ […]

ಲೈಂಗಿಕ ಕಿರುಕುಳ ಆರೋಪ ಪ್ರಕರಣ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ ಸಸ್ಪೆಂಡ್‌ Read More »

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ನಾಪತ್ತೆಯಾಗಿದ್ದ ‌ವಾರಂಟ್ ಆರೋಪಿಯ ಬಂಧನ

ಬಂಟ್ವಾಳ: ಪೊಲೀಸರ ಕಣ್ಣಿಗೆ ಮಣ್ಣೆರಚಿ ಸುಮಾರು ಎಂಟು ವರ್ಷಗಳಿಂದ ಪರಾರಿಯಾಗಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಹಮ್ಮದ್ ಅನಾಸ್ (38) ಎಂದು ಗುರುತಿಸಲಾಗಿದೆ. ಈತ ಕೇರಳದ ಮಲಪ್ಪುರಂ ಜಿಲ್ಲೆಯವನು. ಈತನ ವಿರುದ್ಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 166/2017 ರ ಪ್ರಕರಣಕ್ಕೆ ಸಂಬಂಧಿಸಿ, ಐಪಿಸಿ ಕಲಂ 379 ಹಾಗೂ 34 ಅಡಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಮಾ. 16 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ ಕೃಷ್ಣಕಾಂತ ಕೆ.

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ನಾಪತ್ತೆಯಾಗಿದ್ದ ‌ವಾರಂಟ್ ಆರೋಪಿಯ ಬಂಧನ Read More »

ಐಸಿಸ್ ಜೊತೆ ನಂಟು: ವೈದ್ಯಕೀಯ ವಿದ್ಯಾರ್ಥಿಯ ಬಂಧನ

ಲಕ್ನೋ: ಉಗ್ರಗಾಮಿ ಸಂಘಟನೆ ಐಸಿಸ್ ಜೊತೆಗೆ ಸಂಬಂಧ ಹೊಂದಿರುವ ಆರೋಪದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಹರಿಷ್ ಅಲಿ(19) ಎಂದು ಗುರುತಿಸಲಾಗಿದೆ. ಈತ ದಂತ ವೈದ್ಯಕೀಯ ವಿದ್ಯಾರ್ಥಿಯಾಗಿದ್ದು ಐಸಿಸ್ ಆನ್‌ಲೈನ್ ಮಾಡ್ಯೂಲ್ ಜೊತೆಗೆ ಸಂಬಂಧ ಇಟ್ಟುಕೊಂಡಿದ್ದ. ಈತ ಸಹರಾನ್‌ಪುರ ನಿವಾಸಿಯಾಗಿದ್ದಾನೆ. ಈತನನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿರುವುದಾಗಿದೆ. ದೇಶದಲ್ಲಿ ಐಸಿಸ್ ಆನ್‌ಲೈನ್ ನೆಟ್ವರ್ಕ್ ಚಟುವಟಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದ್ದು, ಈ ವೇಳೆ ಅಲಿಯನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಈತ ಐಸಿಸ್ ಭಯೋತ್ಪಾದಕರ ಜೊತೆಗೆ

ಐಸಿಸ್ ಜೊತೆ ನಂಟು: ವೈದ್ಯಕೀಯ ವಿದ್ಯಾರ್ಥಿಯ ಬಂಧನ Read More »

ಲೈಂಗಿಕ ಕಿರುಕುಳ ಆರೋಪ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ರ ಇನ್ನಷ್ಟು ವಿಡಿಯೋ ಬಹಿರಂಗ

ಕಾಂಪೌಂಡ್‌ ಹಾರುವ, ಮಹಿಳೆಯ ಕೈ ಹಿಡಿದು ಡ್ಯಾನ್ಸ್‌ ಮಾಡುವ ವಿಡಿಯೋಗಳು ವೈರಲ್‌ ಮಂಗಳೂರು : ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ಅವರದ್ದು ಎನ್ನಲಾದ ಇನ್ನಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ದೂರು ನೀಡಲು ಬಂದ ಮಹಿಳೆಯರನ್ನೇ ಲೈಂಗಿಕ ಕ್ರಿಯೆಗೆ ಬಲವಂತಪಡಿಸಿರುವ ಆರೋಪ ಎದುರಿಸುತ್ತಿರುವ ಸಂದೇಶ್ ಪಿಜಿ ವಿರುದ್ಧ ಇದೀಗ ಇನ್ನೂ ಅನೇಕ ಆರೋಪಗಳು ಕೇಳಿಬರುತ್ತಿವೆ. ಸಂದೇಶ್ ಪಿ.ಜಿ.ಅಡುಗೆ ಕೋಣೆಯಲ್ಲಿ ಮಹಿಳೆಯೊಬ್ಬಳ ಕೈಹಿಡಿದು ಬಲವಂತವಾಗಿ ಕುಣಿಸುತ್ತಿರುವ ಹಾಗೂ

ಲೈಂಗಿಕ ಕಿರುಕುಳ ಆರೋಪ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ರ ಇನ್ನಷ್ಟು ವಿಡಿಯೋ ಬಹಿರಂಗ Read More »

ತಿಮರೋಡಿಗೆ ಮೂರನೇ ಬಾರಿ ಗಡಿಪಾರು ನೋಟಿಸ್‌

ಮಧ್ಯರಾತ್ರಿ ಹೋಗಿ ಮನೆಗೆ ನೋಟಿಸ್‌ ಅಂಟಿಸಿರುವ ಪೊಲೀಸರು ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಮಾ.16ರಂದು (16-03-2026 ರಿಂದ 16-09-2026 ರವರೆಗೆ) ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಆರು ತಿಂಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಎಸಿ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದಲ್ಲಿ

ತಿಮರೋಡಿಗೆ ಮೂರನೇ ಬಾರಿ ಗಡಿಪಾರು ನೋಟಿಸ್‌ Read More »

ಮಂಗಳೂರು : ಜೈಲು ಅಧೀಕ್ಷಕರ ಮೇಲೆ ಕೈದಿಗಳಿಂದ ಹಲ್ಲೆ

ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಜೈಲು ಅಧೀಕ್ಷಕರು ಮತ್ತು ಸಿಬ್ಬಂದಿ ಮೇಲೆಯೇ ಕೈದಿಗಳು ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಮೂವರು ವಿಚಾರಣಾಧೀನ ಕೈದಿಗಳು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣಾಧೀನ ಕೈದಿಗಳಾದ ಇಕ್ಬಾಲ್, ಶೆಹರಾಜ್ ಯಾನೆ ಶಾರೂಕ್, ಅಫ್ರೀದ್ ಹಲ್ಲೆಗೆ ಯತ್ನಿಸಿದ ಆರೋಪಿಗಳಾಗಿದ್ದಾರೆ. ಮಾ.13ರಂದು ರಾತ್ರಿ ವಿಚಾರಣಾ ಕೈದಿ ಇಕ್ಬಾಲ್ ಎಂಬಾತ ಕಚೇರಿಗೆ ಬಂದು ಕಾರಾಗೃಹಕ್ಕೆ ಹೊಸದಾಗಿ ದಾಖಲಾಗುವ ಕೈದಿಗಳನ್ನು ತನ್ನ ಕೊಠಡಿಗೆ ಸೇರಿಸಬೇಕು ಎಂದು ಜೋರಾಗಿ ಕೂಗಾಡಿ ಅವಾಚ್ಯವಾಗಿ

ಮಂಗಳೂರು : ಜೈಲು ಅಧೀಕ್ಷಕರ ಮೇಲೆ ಕೈದಿಗಳಿಂದ ಹಲ್ಲೆ Read More »

ಮೂಡುಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ಮಹಿಳೆ

ಗಂಡನನ್ನು ಅರೆಸ್ಟ್‌ ಮಾಡಿ ಬಿಡುಗಡೆ ಮಾಡಲು ಲೈಂಗಿಕ ಪೀಡನೆ ಎಂದು ಗಂಭೀರ ಆರೋಪ ಮಂಗಳೂರು: ಮೂಡುಬಿದಿರೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ವಿರುದ್ಧ ಗೃಹಿಣಿಯೊಬ್ಬರು ಮಾಡಿರುವ ಲೈಂಗಿಕ ಕಿರುಕುಳ ಆರೋಪ ಭಾರಿ ಸಂಚಲನವುಂಟು ಮಾಡಿದೆ. ಮಹಿಳೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪೊಲೀಸ್‌ ಅಧಿಕಾರಿಯ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ಸಂದರ್ಶನದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಕಾರ್ಯಕರ್ತರಾಗಿದ್ದ ತನ್ನ ಗಂಡನನ್ನು ಅರೆಸ್ಟ್‌ ಮಾಡಿ ಬಿಡುಗಡೆ ಮಾಡಬೇಕಿದ್ದರೆ ನನ್ನ ಜೊತೆ ಸಹಕರಿಸು ಎಂದು ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ.

ಮೂಡುಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ಮಹಿಳೆ Read More »

ಕಬ್ಬಿನ ತೋಟದಲ್ಲಿ ಮಹಿಳೆಯ ಹತ್ಯೆ: ಆರೋಪಿ ಪೊಲೀಸ್ ವಶಕ್ಕೆ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕಬ್ಬಿನ ತೋಟವೊಂದರಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ‌ಸುಜಾತಾ ಪವಾರ(34) ಎಂದು ಗುರುತಿಸಲಾಗಿದೆ. ಸುಜಾತಾರನ್ನು ಮಾ. 5 ರಂದು ಅಥಣಿ ಪಟ್ಟಣದ ಪ್ರದೀಪ್ ಗುಂಡ ಎಂಬವರ ಕಬ್ಬಿನ ತೋಟದಲ್ಲಿ ಹತ್ಯೆ ಮಾಡಲಾಗಿದೆ. ಸುಜಾತಾ ತನ್ನ ಗಂಡನ ಜೊತೆಗೆ ಸಂಬಂಧ ಮುರಿದುಕೊಂಡು ‌ಅಥಣಿಯ ತನ್ನ ತವರಿನಲ್ಲಿ ಜೀವನ ನಡೆಸುತ್ತಿದ್ದರು. ಈ‌ ಸಂದರ್ಭದಲ್ಲಿ ಕುಮಾರ್ ಹವಾಲ್ದಾರ್ ಎಂಬಾತನ ಜೊತೆಗೆ ಆಕೆಗೆ ನಂಟು ಬೆಳೆದಿತ್ತು. ಮಹಿಳೆಯ ಆಸ್ತಿ ಕಬಳಿಸಿ ಕುಮಾರ್

ಕಬ್ಬಿನ ತೋಟದಲ್ಲಿ ಮಹಿಳೆಯ ಹತ್ಯೆ: ಆರೋಪಿ ಪೊಲೀಸ್ ವಶಕ್ಕೆ Read More »

ಐರ್ಲೆಂಡಿನಲ್ಲಿ ಕಡಬದ ಯುವಕನ ಸಾವು: ಸಮಗ್ರ ತನಿಖೆಗೆ ಆಗ್ರಹಿಸಿ ಹುಟ್ಟೂರಿನಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆ

ಕಡಬ: ತಾಲೂಕಿನ ಕುಟ್ರುಪ್ಪಾಡಿಯ ಯುವಕ ಸ್ಯಾಂಜೋ ಸುನಿಲ್ ಕೆಲ ದಿನಗಳ ಹಿಂದಷ್ಟೇ ಐರ್ಲೆಂಡಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಅವರ ಸಾವಿಗೆ ಸಂಬಂಧಿಸಿದ ಹಾಗೆ ಸಮಗ್ರ ರೀತಿಯಲ್ಲಿ ತನಿಖೆ ನಡೆಯಬೇಕು ಎಂದು ಕಡಬದಲ್ಲಿ ‌ನಿನ್ನೆ ನೂರಾರು ಮಂದಿ ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಿದರು. ಕಡಬದ ‌ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್ ಮತ್ತು ಮಲಯಾಳಿ ಸಂಘಟನೆಗಳ ನೇತೃತ್ವದಲ್ಲಿ ಅನುಗ್ರಹ ಸಭಾಭವನದಿಂದ ‌ಸೈಂಟ್ ಜೋಕಿಮ್ಸ್ ವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾ ನಿರತರು, ಈ ಸಾವಿನ ಹಿಂದಿನ ಸತ್ಯಗಳು ಅನಾವರಣವಾಗಬೇಕು ಎಂದು ಆಗ್ರಹಿಸಿದರು. ಸಾಂಜೋ

ಐರ್ಲೆಂಡಿನಲ್ಲಿ ಕಡಬದ ಯುವಕನ ಸಾವು: ಸಮಗ್ರ ತನಿಖೆಗೆ ಆಗ್ರಹಿಸಿ ಹುಟ್ಟೂರಿನಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆ Read More »

ಮಗನ ಸಾವಿನ ನೋವಿನಲ್ಲಿ ‌ದಂಪತಿ ಆತ್ಮಹತ್ಯೆ

ಪೊಯಿನಾಚಿ: ಮಗನ ಸಾವಿನ ನೋವಿನಿಂದ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಮೇಲ್ಪರಂಬ ಠಾಣಾ ‌ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಪೊಯಿನಾಚಿ ಪರಂಬದ ‌ವೇಣುಗೋಪಾಲನ್(55) ಮತ್ತು ಅವರ ಹೆಂಡತಿ ಸ್ಮಿತಾ(45) ಎಂದು ಗುರುತಿಸಲಾಗಿದೆ. ದಂಪತಿಯ ಪುತ್ರ ಶಿವಾನಂದ್(19) ಎಂಬಾತ ಕಳೆದ ಡಿ. 29 ರಂದು ರೈಲು ಢಿಕ್ಕಿ ಹೊಡೆದು ಮೃತಪಟ್ಟಿದ್ದರು. ಆ ಬಳಿಕ ದಂಪತಿ ಖಿನ್ನತೆಗೊಳಗಾಗಿದ್ದರು ಎಂದು ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ ಎಷ್ಟೇ ಹೊತ್ತಾದರೂ ವೇಣುಗೋಪಾಲನ್ ಅವರ ಮನೆಯ ಬಾಗಿಲು ತೆರೆಯದೇ ಇದ್ದು, ಸಂದೇಹದಿಂದ ನೆರೆಹೊರೆಯವರು ಇಣುಕಿ ನೋಡಿದ್ದು,

ಮಗನ ಸಾವಿನ ನೋವಿನಲ್ಲಿ ‌ದಂಪತಿ ಆತ್ಮಹತ್ಯೆ Read More »

error: Content is protected !!
Scroll to Top