ಬೈಕ್‍ನಲ್ಲಿ ತೆರಳುತ್ತಿದ್ದ ಭಿನ್ನ ಕೋಮಿನ ಜೋಡಿ | ಹಲ್ಲೆಗೆ ಯತ್ನಿಸಿದ ಇಬ್ಬರ ಬಂಧನ
ಭಿನ್ನಕೋಮಿನ ಯುವಕ ಹಾಗೂ ಯುವತಿ ಬೈಕ್’ನಲ್ಲಿ ಹೋಗುತ್ತಿದ್ದ ವೇಳೆ, ಹಿಂಬಾಲಿಸಿಕೊಂಡು ಹೋದ ತಂಡ ಹಲ್ಲೆಗೆ ಮುಂದಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಬಂಧಿತರು. ಸೋಮವಾರ ರಾತ್ರಿ 8 ಗಂಟೆಯ ವೇಳೆಗೆ ಮಂಗಳೂರಿನ ಮುಳಿಹಿತ್ಲು ಎಂಬಲ್ಲಿನ ಸ್ಪೋರ್ಟ್ಸ್ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭಿನ್ನಕೋಮಿನ ಜೋಡಿ ಬೈಕ್’ನಲ್ಲಿ ಜೊತೆಯಾಗಿ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಮೊಬೈಲ್ ರಿಪೇರ್ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. […]
ಬೈಕ್‍ನಲ್ಲಿ ತೆರಳುತ್ತಿದ್ದ ಭಿನ್ನ ಕೋಮಿನ ಜೋಡಿ | ಹಲ್ಲೆಗೆ ಯತ್ನಿಸಿದ ಇಬ್ಬರ ಬಂಧನ Read More »









