ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟ ಮಹಿಳೆ | ಪೊಲೀಸರಿಂದ ತನಿಖೆ
ಉಪ್ಪಿನಂಗಡಿ: ಮಹಿಳೆಯೊಬ್ಬರು ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿ ಘಟನೆ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ನಿಂದ ವರದಿಯಾಗಿದೆ. ದರ್ಖಾಸ್ ನಿವಾಸಿ ಹೇಮಾವತಿ (37 ) ಮೃತ ಮಹಿಳೆ. ಈ ಕುರಿತು ಕೊಲೆ ಶಂಕೆ ವ್ಯಕ್ತವಾಗಿದ್ದು, ಹೇಮಾವತಿ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ವಿಚಾರಣೆಗಾಗಿ ಮೃತರ ಅಕ್ಕನ ಮಗ ಎಸೆಸ್ಸೆಲ್ಸಿ […]
ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟ ಮಹಿಳೆ | ಪೊಲೀಸರಿಂದ ತನಿಖೆ Read More »









