ಬೆಳ್ಳಾರೆ ಮಹಿಳೆ ಕೊಲೆ ಆರೋಪಿ ಬಂಧನ
ಬೆಳ್ಳಾರೆ: ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ನಡೆದ ಮಹಿಳೆಯ ಕೊಲೆಗೆ ಸಂಬಂಧಿಸಿ ಕೊಲೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಕಲ್ಮಡ್ಕದ ಜೋಗಿಯಡ್ಕದ ವೆಂಕಪ್ಪ ಎಂಬವರ ಪುತ್ರ ಜಯರಾಮ ನಾಯ್ಕ ಕೊಲೆ ಆರೋಪಿಯಾಗಿದ್ದು, ಆತನನ್ನು ಬಂಧಿಸಲಾಗಿದೆ. ಬೆಳ್ಳಾರೆ ಗ್ರಾಮದ ಪಾಟಾಜೆಯ ನಳಿನಿ (55) ಅವರನ್ನು ಭಾನುವಾರ ರಾತ್ರಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2 ವರ್ಷಗಳ ಹಿಂದೆ ಮನೆ ಬಿಟ್ಟಿದ್ದ ನಳಿನಿ ವಾರಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದು, ಬಸ್ […]
ಬೆಳ್ಳಾರೆ ಮಹಿಳೆ ಕೊಲೆ ಆರೋಪಿ ಬಂಧನ Read More »









