ರಸ್ತೆಯಲ್ಲಿ ನಮಾಜ್ ಪ್ರಕರಣ | ಹೇಳಿಕೆ ನೀಡಿದ ಹಿಂದೂ ಪ್ರಮುಖರ ಮೇಲಿನ ಕೇಸ್ ಹಿಂಪಡೆಯುವಂತೆ ಆಗ್ರಹ
ಪುತ್ತೂರು: ಮಂಗಳೂರಿನಲ್ಲಿ ರಸ್ತೆ ಬದಿಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಕೃತ್ಯವನ್ನು ಖಂಡಿಸಿ ಹೇಳಿಕೆ ನೀಡಿರುವ ವಿಹಿಂಪ ನ ಪ್ರಮುಖರಾದ ಶರಣ್ ಪಂಪ್ ವೆಲ್ ಹಾಗೂ ಪ್ರದೀಪ್ ಸರಿಪಲ್ಲ ಅವರ ಮೇಲೆ ಎಫ್ ಐಆರ್ ದಾಖಲಿಸಿರುವುದು ಖಂಡನೀಯ ಎಂದು ವಿಹಿಂಪ ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದರು. ರಾಜ್ಯ ಸರಕಾರ ಅಲ್ಪಸಂಖ್ಯಾತರ ತುಷ್ಠೀಕರಣದ ಪರಾಕಾಷ್ಟೇಯನ್ನು ತಲುಪಿದ್ದು, ಮುಂದೆ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ಅವರು ತಿಳಿಸಿದ್ದಾರೆ. ಕೂಡಲೇ ಹಿಂದೂ ನಾಯಕರ ಮೇಲೆ […]
ರಸ್ತೆಯಲ್ಲಿ ನಮಾಜ್ ಪ್ರಕರಣ | ಹೇಳಿಕೆ ನೀಡಿದ ಹಿಂದೂ ಪ್ರಮುಖರ ಮೇಲಿನ ಕೇಸ್ ಹಿಂಪಡೆಯುವಂತೆ ಆಗ್ರಹ Read More »










