ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಐದನೇ ಆರೋಪಿ ಬಂಧನ
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಮತ್ತೊಬ್ಬ ಶಂಕಿತನನ್ನು ಬಂಧಿಸಿದೆ. ಲಷ್ಕರ್-ಎ- ತೊಯ್ಯಾ (ಎಲ್ಇಟಿ) ಪ್ರಕರಣದ ಮಾಜಿ ಅಪರಾಧಿ, ಕರ್ನಾಟಕದ ಹುಬ್ಬಳ್ಳಿ ಮೂಲದ ಶೋಯೆಬ್ ಅಹ್ಮದ್ ಮಿರ್ಜಾ (35) ಬಂಧಿತ ಐದನೇ ವ್ಯಕ್ತಿ. ಈ ಹಿಂದೆ ಎಲ್ಇಟಿ ಬೆಂಗಳೂರು ಪಿತೂರಿ ಪ್ರಕರಣದಲ್ಲಿ ಅಪರಾಧಿಯಾಗಿದ್ದ ಮಿರ್ಜಾ ಜೈಲಿನಿಂದ ಹೊರಬಂದ ನಂತರ ಹೊಸ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಎನ್ಐಎ ತನಿಖೆಗಳು ಬಹಿರಂಗಪಡಿಸಿವೆ. ಎನ್ಐಎ ಅಧಿಕಾರಿಗಳು ಮೂರು ದಿನಗಳ ಹಿಂದಷ್ಟೇ ರಾಮೇಶ್ವರಂ ಕೆಫೆ ಸ್ಫೋಟ […]
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಐದನೇ ಆರೋಪಿ ಬಂಧನ Read More »









