ನೈತಿಕ ಪೊಲೀಸ್ ಗಿರಿ ! | ಮೂವರು ಪೊಲೀಸರ ವಶಕ್ಕೆ
ಅನ್ಯಕೋಮಿನ ಯುವಕ ಯುವತಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು ಕಿರಿಕ್ ಮಾಡುವ ಮೂಲಕ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮಂಗಳೂರಿನ ಪ್ರವಾಸಿ ತಾಣವಾದ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಕೇರಳದ ಯುವಕ ಹಾಗೂ ಬೆಂಗಳೂರಿನ ಯುವತಿ ಪಣಂಬೂರು ಬೀಚ್ ಗೆ ಬಂದಿದ್ದರು. ಈ ವೇಳೆ ಅಲ್ಲಿಗೆ ಬಂದ ಹಿಂದೂ ಸಂಘಟನೆ ಕಾರ್ಯಕರ್ತರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅನ್ಯಜೋಡಿ ಹಾಗೂ ಹಿಂದೂ ಕಾರ್ಯಕರ್ತರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಈ […]
ನೈತಿಕ ಪೊಲೀಸ್ ಗಿರಿ ! | ಮೂವರು ಪೊಲೀಸರ ವಶಕ್ಕೆ Read More »










