ಗಡಿಭಾಗದಲ್ಲಿ ಪಾಕಿಸ್ತಾನದ ಶಸ್ತ್ರಾಸ್ತ್ರ ಹೊತ್ತ ಡ್ರೋನ್‌ಗಳ ಹಾರಾಟ ಪತ್ತೆ
ಭಾರತಕ್ಕೆ ನುಗ್ಗಲು ಯತ್ನಿಸಿದ 5ಕ್ಕೂ ಅಧಿಕ ಡ್ರೋನ್‌ಗಳನ್ನು ಹೊಡೆದುರುಳಿಸಿದ ಸೇನೆ ನವದೆಹಲಿ: ಸಾವಿರಕ್ಕೂ ಹೆಚ್ಚು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧರಿದ್ದಾರೆ ಮತ್ತು ಭಾರತಕ್ಕೆ ನುಸುಳಲು ಅವಕಾಶ ನೀಡುವಂತೆ ತನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಹೇಳಿದ ಆಡಿಯೋ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಸಂಜೆ ಪಾಕಿಸ್ತಾನದ ಡ್ರೋನ್‌ಗಳ ಹಾರಾಟ […]
ಗಡಿಭಾಗದಲ್ಲಿ ಪಾಕಿಸ್ತಾನದ ಶಸ್ತ್ರಾಸ್ತ್ರ ಹೊತ್ತ ಡ್ರೋನ್‌ಗಳ ಹಾರಾಟ ಪತ್ತೆ Read More »










