ಭೋಜ್ ಪುರಿ ನಟಿ ಅಮೃತಾ ಪಾಂಡೆ ನೇಣಿಗೆ ಶರಣು !
ಬಿಹಾರ್ : ಬಿಹಾರದ ಭಾಗಲ್‌ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಭೋಜ್‌ಪುರಿ ನಟಿ ಅಮೃತಾ ಪಾಂಡೆ ಶವವಾಗಿ ಪತ್ತೆಯಾಗಿದ್ದಾರೆ. ಅಮೃತಾ ತನ್ನ ಸೀರೆಯಿಂದ ತಮ್ಮ ನಿವಾಸದ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮೃತಾ ಪಾಂಡೆ ಅವರು ತನ್ನ ಪತಿಯೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಸಂಬಂಧಿಕರ ಮದುವೆಯ ಹಿನ್ನೆಲೆಯಲ್ಲಿ ಬಿಹಾರದ ಭಾಗಲ್‌ಪುರಕ್ಕೆ ಭೇಟಿ ನೀಡಿದ್ದರು. ಆದರೆ ಭಾಗಲ್‌ಪುರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೆ, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ಕೆಲವೇ ಗಂಟೆ ಮುಂಚೆ ಅಮೃತಾ ಪಾಂಡೆ ವಾಟ್ಸ್ […]
ಭೋಜ್ ಪುರಿ ನಟಿ ಅಮೃತಾ ಪಾಂಡೆ ನೇಣಿಗೆ ಶರಣು ! Read More »









