ಅನಿರೀಕ್ಷಿತವಾಗಿ ಪತ್ತೆಯಾಯ್ತು ಕಳವಾಗಿದ್ದ ಬೈಕ್…!!
ಮಂಗಳೂರು: ಸುಮಾರು ಒಂದು ವರ್ಷ ಒಂಬತ್ತು ತಿಂಗಳ ಹಿಂದೆ ಕಳವಾಗಿದ್ದ ಬೈಕೊಂದು ಮತ್ತೆ ಅದರ ಮಾಲಕನಿಗೇ ಕಾಣಸಿಗುವ ಮೂಲಕ ಅವರ ಮುಖದಲ್ಲಿ ಹರ್ಷಕ್ಕೆ ಕಾರಣವಾಗಿದೆ. ಮಂಗಳೂರಿನ ಹಸುರು ದಳ ಎನ್‌ಜಿಒ ಸಂಸ್ಥೆಯ ಸದಸ್ಯರಾಗಿರುವ ನಾಗರಾಜ್ ಬಜಾಲ್ ಅವರೇ ಪತ್ತೆಯಾದ ಬೈಕ್‌ನ ಮಾಲಕ. 2022ರ ಮಾರ್ಚ್‌ನಲ್ಲಿ ಹಂಪನಕಟ್ಟೆಯ ರೂಪಾ ಹೊಟೇಲ್ ಬಳಿ ಪಾರ್ಕ್ ಮಾಡಿದ್ದ ಅವರ ಬಜಾಜ್ ಅವೆಂಜರ್ ಬೈಕ್ ಕಳುವಾಗಿತ್ತು. ಈ ಬಗ್ಗೆ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಿಸಿ ಕೆಮರಾ ಪರಿಶೀಲಿಸಿದಾಗ ಯುವಕನೊಬ್ಬ ಬೈಕ್ ಕಳವು […]
ಅನಿರೀಕ್ಷಿತವಾಗಿ ಪತ್ತೆಯಾಯ್ತು ಕಳವಾಗಿದ್ದ ಬೈಕ್…!! Read More »










