ಸಿಸಿಬಿ ಪೋಲಿಸರು ಬಂಧಿಸಿದ 5 ಜನರ ಗ್ಯಾಂಗ್ ವಶ
ಬೆಂಗಳೂರು: ಖಾಸಗಿ ಕಂಪನಿಗಳಿಂದ ನೀಡಬೇಕಾದ ಸಿಎಸ್‌ಆರ್ ಫಂಡ್ ಬ್ಲ್ಯಾಕ್ ಮನಿಯನ್ನು ಖಾಸಗಿ ಟ್ರಸ್ಟ್‌ಗಳಿಗೆ ನೀಡುವುದಾಗಿ ವಂಚನೆ ಮಾಡುತ್ತಿದ್ದ 5 ಜನರ ಗ್ಯಾಂಗ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 30 ಕೋಟಿ ರೂ. ಮೌಲ್ಯದ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಕ್ಷಾಂತರ ಖಾಸಗಿ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಜೊತೆಗೆ, ಸಾವಿರಾರು ಖಾಸಗಿ ಟ್ರಸ್ಟ್‌ಗಳು ಕೂಡ ಸೇವೆ ಸಲ್ಲಿಸುತ್ತಿವೆ. ಆದರೆ, ಇಲ್ಲೊಂದು ಗ್ಯಾಂಗ್ ಖಾಸಗಿ ಕಂಪನಿಗಳ ಸಾಂಸ್ಥಿಕ ಸಿಎಸ್‌ಆರ್ ಫಂಡ್ ಅನ್ನು ಸಂಕಷ್ಟದಲ್ಲಿರುವ ಟ್ರಸ್ಟ್‌ಗಳಿಗೆ ನೀಡುವುದಾಗಿ ಕೋಟಿ […]
ಸಿಸಿಬಿ ಪೋಲಿಸರು ಬಂಧಿಸಿದ 5 ಜನರ ಗ್ಯಾಂಗ್ ವಶ Read More »








