ಕಡಬ ತಾಲೂಕು ಪಂಚಾಯಿತಿ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು
ಕಡಬ: ತಾಲೂಕು ಪಂಚಾಯಿತಿ ಗೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ. ವಿ. ಜಯಣ್ಣ ಅವರನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆಗೆ ಒಳಡಿಸಿದ್ದಾರೆ. ಈ ಹಿಂದೆ ಸೋಮವಾರಪೇಟೆ ತಾಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ಬಿ.ವಿ.ಜಯಣ್ಣ ಅವರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ತನಿಖೆಗಾಗಿ ಬುಧವಾರ ಬೆಳ್ಳಂಬೆಳಗ್ಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಜಯಣ್ಣ ಅವರು ವಾಸ್ತವ್ಯ […]
ಕಡಬ ತಾಲೂಕು ಪಂಚಾಯಿತಿ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು Read More »










