ತಮಕೂರಿನಲ್ಲಿ ಸುಟ್ಟ ಕಾರಿನಲ್ಲಿ ಮೂವರ ಶವ ಪತ್ತೆ | ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಪೊಲೀಸರ ವಶಕ್ಕೆ
ತುಮಕೂರು: ಸುಟ್ಟು ಕರಕಲಾದ ಕಾರಿನಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಕೋರಾ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ತುಮಕೂರಿನ ಸ್ವಾಮಿ ಸಹಿತ ಇತರ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ತುಮಕೂರಿನ ಕೆರೆಯೊಂದರ ಬಳಿ ಸುಟ್ಟು ಕರಕಲಾದ ಕಾರಿನಲ್ಲಿ ಬೆಳ್ತಂಗಡಿ ಮೂಲದ ಆಟೋ ಚಾಲಕ ಸಾಹುಲ್ ಹಮೀದ್ (45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್ (56) ಹಾಗೂ ಶಿರ್ಲಾಲು ಗ್ರಾಮದ ಸಿದ್ದಿಕ್ (34) […]
ತಮಕೂರಿನಲ್ಲಿ ಸುಟ್ಟ ಕಾರಿನಲ್ಲಿ ಮೂವರ ಶವ ಪತ್ತೆ | ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಪೊಲೀಸರ ವಶಕ್ಕೆ Read More »










