ಹಾಲಶ್ರೀ ಕಾರು ಚಾಲಕ CCB ವಶ!
ಬೆಂಗಳೂರು: ಅಭಿನಯ ಹಾಲಶ್ರೀ ಸ್ವಾಮೀಜಿಯ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಅಭಿನಯ ಶ್ರೀ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಬಿಜೆಪಿ ಬೈಂದೂರು ಎಂ.ಎಲ್‌ಎ ಟಿಕೆಟ್ ಪಡೆಯಬೇಕಾದ್ರೇ ಅಭಿನಯ ಹಾಲಶ್ರೀ ಶಿಫಾರಸ್ಸು ಮುಖ್ಯ ಎಂಬುದಾಗಿ ಉದ್ಯಮಿ ಗೋವಿಂದಬಾಬುಗೆ ಚೈತ್ರಾ ಕುಂದಾಪುರ ಹಾಗೂ ಅವರ ತಂಡ ಹೇಳಿತ್ತು. ಅದರಂತೆ ಉದ್ಯಮಿ ಅಭಿನಯ ಹಾಲಶ್ರೀಗಳನ್ನು ಬೆಂಗಳೂರಿನ ವಿಜಯನಗರದಲ್ಲಿ ಭೇಟಿಯಾಗಿದ್ದರು. ಈ ಸಂದರ್ಭ ತನಗೆ ಬೈಂದೂರು ಉಸ್ತುವಾರಿಯನ್ನು ನೀಡಿದ್ದಾರೆ. ಅಲ್ಲದೇ ಕೇಂದ್ರದ ಬಿಜೆಪಿ ನಾಯಕರು ಪರಿಚಯ ಎಂದೂ […]
ಹಾಲಶ್ರೀ ಕಾರು ಚಾಲಕ CCB ವಶ! Read More »










