ಸೌಜನ್ಯ ನ್ಯಾಯಕ್ಕಾಗಿ ಪುತ್ತಿಲ ಪರಿವಾರದಿಂದ ಪ್ರತಿಭಟನೆ | ಅರುಣ್ ಕುಮಾರ್ ಸಹಿತ ಪುತ್ತಿಲ ಪರಿವಾರದ ಐದು ಮಂದಿಗೆ ನೋಟೀಸ್ ಜಾರಿ
ಪುತ್ತೂರು: ಪುತ್ತಿಲ ಪರಿವಾರದಿಂದ ಬೆಳ್ತಂಗಡಿ ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ 11 ವರ್ಷಗಳ ಹಿಂದೆ ನಡೆದ ಪ್ರತಿಭಟನೆ ಹಿನ್ನಲೆಯಲ್ಲಿ ಕೇಸು ದಾಖಲಾಗಿದ್ದು, ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಐದು ಮಂದಿಗೆ ನೋಟೀಸ್ ಜಾರಿಯಾಗಿದೆ. 2023 ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ ದರ್ಬೆ ವೃತ್ತದಿಂದ ಬಸ್ ನಿಲ್ದಾಣದ ವರೆಗೆ ಕಾಲ್ನಡಿಗೆ ಜಾಥಾ ನಡೆಸಿ ಪ್ರತಿಭಟನೆ ನಡೆದಿತ್ತು. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಅರುಣ್ ಕುಮಾರ್ […]









