ಮುಂಡಾಜೆ: ನೆಲಮಾಳಿಗೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು | ಕಳವಾದ ಚಿನ್ನಾಭರಣದ ಮೌಲ್ಯ ಸುಮಾರು 5 ಲಕ್ಷ ರೂ.!
ಬೆಳ್ತಂಗಡಿ: ಇಲ್ಲಿನ ಮುಂಡಾಜೆಯ ಮನೆಯೊಂದರಿಂದ ಚಿನ್ನಾಭರಣ ಕಳವಾದ ಘಟನೆ ಸೆ. 12ರಂದು ಬೆಳಕಿಗೆ ಬಂದಿದೆ. ಕಳವಾದ ಚಿನ್ನಾಭರಣದ ಮೌಲ್ಯ 5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮುಂಡಾಜೆ ಗ್ರಾಮದ ನಿವಾಸಿ ಕಡಂಬಳ್ಳಿಯ ಪ್ರಮೋದ್ ವಿ. ಭಿಡೆ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮನೆ ಕೆಲಸಕ್ಕೆ ಬಂದವರ ಮೇಲೆ ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಾಗಿದೆ. ಜುಲೈ 5ರಂದು ಮನೆ ಸಾರಣೆ ಹಾಗೂ ಪೈಂಟಿಂಗ್ ಕೆಲಸ ಪ್ರಾರಂಭಿಸಿದ್ದು, ಸುಮಾರು 10ರಿಂದ 13 ಜನ […]








