ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಇರಿದು ಕೊಲೆಗೆ ಯತ್ನ! ಓರ್ವ ಆರೋಪಿ ಬಂಧನ
ಉಳ್ಳಾಲ: ಯುವಕನೊಬ್ಬ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಇಬ್ಬರು ಬೈಕ್ ತಡೆದು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ಮೂಲಕ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಕುಂಪಲ ನಿವಾಸಿ ಮಹಮ್ಮದ್ ಆರೀಫ್ (29) ಇರಿತಕ್ಕೊಳಗಾಗಿದ್ದು, ಆರೋಪಿ ಮುಝಮ್ಮಿಲ್ ಎಂಬಾತನನ್ನು ಬಂಧಿಸಲಾಗಿದೆ. ಕುಂಪಲದಿಂದ-ಕೊಲ್ಯ ಕಡೆಗೆ ಬೈಕ್ ನಲ್ಲಿ ಧಾವಿಸುತ್ತಿದ್ದ ಮುಝಮ್ಮಿಲ್ ಮತ್ತು ನಿಸಾರ್ ಎಂಬ ಇಬ್ಬರು ಆರೀಫ್ ನನ್ನು ಕೊಲ್ಯ ಎಂಬಲ್ಲಿ ತಡೆದಿದ್ದಾರೆ. ಆರೋಪಿಗಳು ಆರೀಫ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ್ದಾರೆ. […]
ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಇರಿದು ಕೊಲೆಗೆ ಯತ್ನ! ಓರ್ವ ಆರೋಪಿ ಬಂಧನ Read More »










