ಸುಡುಮದ್ದು ಸ್ಫೋಟ ಪ್ರಕರಣ; ಮಾಲೀಕ ಸೈಯದ್ ಬಶೀರ್ ವಶಕ್ಕೆ
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕೇಡಿ ಗ್ರಾಮದ ಕಡ್ತ್ಯಾರು ಪಟಾಕಿ ತಯಾರಿಕಾ ಗೋಡೌನ್ ನಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಸೈಯದ್ ಬಶೀರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇರೆಗೆ ಸುಡುಮದ್ದು ತಯಾರಿಕಾ ಘಟಕದ ಮಾಲೀಕ ಬಶೀರ್ ಮೇಲೆ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ […]
ಸುಡುಮದ್ದು ಸ್ಫೋಟ ಪ್ರಕರಣ; ಮಾಲೀಕ ಸೈಯದ್ ಬಶೀರ್ ವಶಕ್ಕೆ Read More »










