ಚಾರ್ಮಾಡಿ ಅಕ್ರಮ ಮರಳು ಸಾಗಾಟ ಪ್ರಕರಣ | ಲಾರಿ ವಶಕ್ಕೆ
ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಚಾರ್ಮಾಡಿಯಲ್ಲಿ ಪತ್ತೆಹಚ್ಚಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಧರ್ಮಸ್ಥಳ ಎಸ್.ಐ. ಅನಿಲ್ ಕುಮಾರ್ ನೇತೃತ್ವದ ತಂಡ ವಾಹನ ಚಾರ್ಮಾಡಿಯಲ್ಲಿ ತಪಾಸಣೆ ನಡೆಸಿದಾಗ ಈ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ. ಲಾರಿ ಚಾಲಕ ಅನ್ವರ್ ಎಂಬಾತನನ್ನು ಈ ಕುರಿತು ವಿಚಾರಿಸಿದಾಗ ಆತನ ಬಳಿ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ. ಸರಕಾರಕ್ಕೆ ಯಾವುದೇ ರಾಜಸ್ವವನ್ನು ಪಾವತಿಸದೆ ಮರಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನ್ನಲೆಯಲ್ಲಿ ಲಾರಿಯನ್ನು ವಶಕ್ಕೆ ಪಡೆತಲಾಯಿತು. ಮುಂದಿನ ಕ್ರಮಕ್ಕಾಗಿ […]
ಚಾರ್ಮಾಡಿ ಅಕ್ರಮ ಮರಳು ಸಾಗಾಟ ಪ್ರಕರಣ | ಲಾರಿ ವಶಕ್ಕೆ Read More »









