ಮಹಿಳೆಗೆ ಆ್ಯಸಿಡ್ ಎರಚುವ ಬೆದರಿಕೆ!! ಪ್ರಕರಣ ದಾಖಲು
ಬೆಳ್ಳಾರೆ : ಮಹಿಳೆಯೋರ್ವರ ಮೇಲೆ ಆ್ಯಸಿಡ್ ಎರಚುವುದಾಗಿ ಬೆದರಿಕೆ ಹಾಕಿರುವ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳ್ತಿಗೆ ನಿವಾಸಿ ಚಿತ್ರಪ್ರಭಾ ರೈ ನೀಡಿರುವ ದೂರಿನ ಮೇರೆಗೆ ಪ್ರದೀಪ್ ಶೆಟ್ಟಿ, ಭಾಸ್ಕರ ರೈ ಧರ್ಮಸ್ಥಳ, ರವೀಂದ್ರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಸರಳ ರೈ, ಜಯಶ್ರೀ ಶೆಟ್ಟಿ, ಕನ್ಯಾಕುಮಾರಿ ರೈ, ಕಾವ್ಯ ರೈ, ಅಮಿತಾ ರೈ, ವಾರಿಜ ರೈ, ಯತೀಂದ್ರನಾಥ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಚಿತ್ರಪ್ರಭಾ ರೈ ಎಂಬವರು ಶುಕ್ರವಾರ ಸಂಜೆ ಮನೆಗೆ ನಡೆದುಕೊಂಡು […]
ಮಹಿಳೆಗೆ ಆ್ಯಸಿಡ್ ಎರಚುವ ಬೆದರಿಕೆ!! ಪ್ರಕರಣ ದಾಖಲು Read More »










