ಬೋರ್ವೆಲ್ ಲಾರಿಯಿಂದ ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವು!!
ಕಡಬ: ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ರಾಜ್ಯ ಹೆದ್ದಾರಿ ಬದಿ ನಿಲ್ಲಿಸಿದ್ದ ಬೋರ್ವೆಲ್ ಲಾರಿಯಿಂದ ಕೊಳವೆ ಬಾವಿ ಕೊರೆಯುವ ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವು ಮಾಡಿರುವ ಘಟನೆ ನಡೆದಿದೆ. ರಾಜ್ಯ ಸರಕಾರದ ಜಲಜೀವನ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ಟೆಂಡರ್ ಆಗಿದ್ದು, ಅದರಂತೆ ಬಿಳಿನೆಲೆ ಗ್ರಾ.ಪಂ.ಗೆ ಸಂಬಂಧಿಸಿದ ಕೊಳವೆ ಬಾವಿ ಕೊರೆಯುವ ಬೋರ್ವೆಲ್ ಆಗಮಿಸಿತ್ತು. ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಕೆಲಸಗಾರರು ಲಾರಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಬೆಳಗ್ಗೆದ್ದು ನೋಡಿದಾಗ ಕೊಳವೆ ಬಾವಿ […]
ಬೋರ್ವೆಲ್ ಲಾರಿಯಿಂದ ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವು!! Read More »










