ನದಿಗೆ ಹಾರಿ ಆತ್ಮಹತ್ಯೆ | ಮೃತದೇಹ ಪತ್ತೆ
ಕಡಬ : ಸಕಲೇಶಪುರ ಮೂಲದ ವ್ಯಕ್ತಿಯೊಬ್ಬರು ಕಡಬ ತಾಲೂಕಿನ ಕೊಡಿoಬಾಳ ಗ್ರಾಮದ ದoಡ್ಡುಗುರಿ ಸಮೀಪ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 24 ರಂದು ಬೆಳಕಿಗೆ ಬಂದಿದೆ. ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಮೃತ ವ್ಯಕ್ತಿ. ಕಡಬ ಪೊಲೀಸರು ಹಾಗೂ ಸ್ಥಳೀಯರು ಮತ್ತು ಶೌರ್ಯ ತಂಡದ ಸದಸ್ಯರು ನದಿಗಿಳಿದು ಕಾರ್ಯಚರಣೆ ನಡೆಸಿ ಮೃತದೇಹ ಪತ್ತೆ ಹಚ್ಚಿದ್ದಾರೆ. ಕುಮಾರಧಾರ ನದಿ ಬಳಿ ವ್ಯಕ್ತಿಯೊಬ್ಬರ ಶೂ ಪತ್ತೆಯಾದ ಹಿನ್ನಲೆಯಲ್ಲಿ ಅನುಮಾನಗೊಂಡು ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಧರ್ಮಯ್ಯ ನವರು […]
ನದಿಗೆ ಹಾರಿ ಆತ್ಮಹತ್ಯೆ | ಮೃತದೇಹ ಪತ್ತೆ Read More »










