ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ ಆತ್ಮಹತ್ಯೆ
ಪುತ್ತೂರು: ಸಂಪ್ಯ ಸಮೀಪದ ಕಲ್ಲರ್ಪೆ ನಿವಾಸಿ ಶ್ರೀಧರ್ ಆಚಾರ್ಯ ಅವರ ಪುತ್ರ ಭರತ್ ಕಲ್ಲರ್ಪೆ(24) ಮನೆಯ ಸಮೀಪದ ತಮ್ಮ ತೋಟದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ರಕರ್ತ ಗಣೇಶ್ ಕಲ್ಲರ್ಪೆ ಅವರ ಸಹೋದರ ಆಗಿರುವ ಭರತ್ ಕಲ್ಲರ್ಪೆ ಹೈದರಾಬಾದ್ ನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಅಣ್ಣನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತ್ತೆ ಹೈದರಾಬಾದ್ ಗೆ ತೆರಳಿದ್ದು, ಡಿ.12ರಂದು ಮತ್ತೆ ಮನೆಗೆ ಬಂದಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಇದೀಗ ಮೃತದೇಹವನ್ನು […]
ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ ಆತ್ಮಹತ್ಯೆ Read More »










