ಸಿಎಂ ತವರಲ್ಲಿ ಜೀತಪದ್ದತಿ ಪತ್ತೆ!!
ಸಿಎಂ ತವರು ಜಿಲ್ಲೆಯಲ್ಲಿ ಜೀತಪದ್ಧತಿ ಇನ್ನೂ ಜೀವಂತವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನಲ್ಲಿ ನೇಪಾಳ ದೇಶದ ತಾಯಿ ಮಕ್ಕಳನ್ನು ಜೀತ ಪದ್ದತಿಗೆ ತಳ್ಳಿ ದುಡಿಸಲಾಗುತ್ತಿತ್ತು. ಇದೀಗ ಅವರ ರಕ್ಷಣೆ ಮಾಡಲಾಗಿದೆ. ಎಚ್.ಡಿ ಕೋಟೆ ತಾಲೂಕಿನ ಕೈಲಾಸಪುರ ಗ್ರಾಮದಲ್ಲಿ ಈರೇಗೌಡ ಎಂಬಾತ ತನ್ನ ಜಮೀನಿನಲ್ಲಿ ಕೆಲಸಕ್ಕೆ ನೇಪಾಳ ಮೂಲದ ನಿರ್ಮಲಾ ಎಂಬ ಮಹಿಳೆ, ಆಕೆಯ ಪತಿ ಮತ್ತು ಮಕ್ಕಳನ್ನು ಜೀತಕ್ಕಿರಿಸಿದ್ದ. ಕಳೆದ ಒಂದೂವರೆ ವರ್ಷದಿಂದ ಜೀತ ಮಾಡಿಕೊಂಡಿದ್ದರು. ಜೀತಪದ್ಧತಿ ವಿರೋಧಿಸಿದ್ದಕ್ಕೆ ಪತ್ನಿಯಿಂದ ಪತಿಯನ್ನು ದೂರ […]
ಸಿಎಂ ತವರಲ್ಲಿ ಜೀತಪದ್ದತಿ ಪತ್ತೆ!! Read More »










