ಮದ್ಯದ ಅಮಲಿನಲ್ಲಿ ವಾಹನ ಚಾಲನೆ | ಸಾರ್ವಜನಿಕರ ಆಕ್ರೋಶ
ಸುಳ್ಯ: ಮದ್ಯಪಾನ ಸೇವಿಸಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಅಡ್ಡಾದಿಡ್ಡಿಯಾಗಿ ಚಲಾಯಿಸಿದ ಘಟನೆ ಸುಳ್ಯದ ಆರಂಬೂರು ಬಳಿ ನಡೆದಿದೆ. ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ವಿಭಾಗದ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಮದ್ಯಪಾನ ಸೇವಿಸಿ ರಾಜ್ಯ ಹೆದ್ದಾರಿಯಲ್ಲಿ ಅಜಾಗರೂಕತೆಯಿಂದ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ವಾಹನ ಚಲಾಯಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಪರಿಚಯ ಕೇಳಿದಾಗ ಕುಡಿದ […]
ಮದ್ಯದ ಅಮಲಿನಲ್ಲಿ ವಾಹನ ಚಾಲನೆ | ಸಾರ್ವಜನಿಕರ ಆಕ್ರೋಶ Read More »










