ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಆರೋಪ | ಪ್ರತಿಭಟನೆಯ ಎಚ್ಚರಿಕೆ ನೀಡಿದ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ
ಪುತ್ತೂರು: ಯಾರು ನಮ್ಮ ಕಾರ್ಯಕರ್ತರ ಮೇಲೆ ಅಮಾನುಷವಾಗಿ ದೌರ್ಜನ್ಯವೆಸಗಿದ್ದಾರೋ ಅವರನ್ನ ಸಸ್ಪೆಂಡ್ ಮಾಡಿ. ಇದರಲ್ಲಿ ರಾಜಕೀಯ ಬೇಡ. ಯಾರು ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯವಾಗಿದ್ಯೋ ಅವೆರೆಲ್ಲ ನಮ್ಮವರು. ತಕ್ಷಣ ಅಮಾನಯಷವಾಗಿ ವರ್ತಿಸಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ ಆಗ್ರಹಿಸಿದ್ದಾರೆ. ಪ್ರಕಟಣೆ ನೀಡಿದ ಅವರು, ಕ್ರಮ ಕೈಗೊಳ್ಳದೇ ಹೋದಲ್ಲಿ ಹಿಂದೂ ಸಮಾಜದಿಂದ ಹೋರಾಟ, ಅಗತ್ಯ ಬಿದ್ದಲ್ಲಿ ಪೊಲೀಸ್ ಸ್ಟೇಷನ್ ಬಳಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು. ಇಂದು ಸಂಜೆ ವೇಳೆಗೆ […]








