ವಿಷ ಸೇವಿಸಿ ಆತ್ಮಹತ್ಯೆ | ಸಾವಿಗೆ ಶರಣಾದ ಲೋಕಯ್ಯ
ಕಾಣಿಯೂರು: ವ್ಯಕ್ತಿಯೊಬ್ಬರು ವಿಪರೀತ ಮದ್ಯ ಸೇವನೆಯಿಂದ ಮೃತಪಟ್ಟ ಘಟನೆ ಕಾಣಿಯೂರಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಅಬ್ಬಡದ ಲೋಕಯ್ಯ (43 ವರ್ಷ) ಮೃತಪಟ್ಟವರು. ಕಳೆದ 20 ವರ್ಷಗಳ ಹಿಂದೆ ಅವರು ಶೋಭಾ ಎಂಬವರ ಜೊತೆ ವಿವಾಹವಾಗಿದ್ದರು. ಆದರೆ ಸಂತಾನ ಭಾಗ್ಯ ಒಲಿದು ಬಂದಿರಲಿಲ್ಲ. ಇದರಿಂದ ನೊಂದು ಮದ್ಯ ಸೇವನೆ ಮಾಡಲು ಶುರು ಮಾಡಿಕೊಂಡಿದ್ದರು. ಇತ್ತೀಚೆಗೆ ಸುಮಾರು 4 ವರ್ಷಗಳಿಂದ ಲೋಕಯ್ಯ ಗೌಡರು ಕೂಲಿ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು, ಮದ್ಯ ಸೇವನೆ ಅಧಿಕವಾಗಿ ಸಮಯಕ್ಕೆ ಸರಿಯಾಗಿ […]
ವಿಷ ಸೇವಿಸಿ ಆತ್ಮಹತ್ಯೆ | ಸಾವಿಗೆ ಶರಣಾದ ಲೋಕಯ್ಯ Read More »







