ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಅಂಗಡಿಗಳಲ್ಲಿ ಸರಣಿ ಕಳ್ಳತನ | ನಗದು ದೋಚಿದ ಕಳ್ಳರು
ಉಪ್ಪಿನಂಗಡಿ: 34 ನೆಕ್ಕಿಲಾಡಿ ಹಾಗೂ ಉಪ್ಪಿನಂಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅಂಗಡಿ, ಪೆಟ್ರೋಲ್ ಪಂಪ್‌ಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ. ಗಾಂಧಿಪಾರ್ಕ್ ಬಳಿ ಜಗದೀಶ್ ನಾಯಕ್ ಎಂಬವರಿಗೆ ಸೇರಿದ ಟೈಲ್ಸ್ ಅಂಗಡಿಯ ಶಟರ್‌ನ ಬೀಗ ಮುರಿದು ಒಳನುಗ್ಗಿದ ಕಳ್ಳ ಕ್ಯಾಶ್ ಡ್ರಾವರ್‌ನಲ್ಲಿದ್ದ ಸುಮಾರು 20 ಸಾವಿರದಷ್ಟು ನಗದನ್ನು ಕಳ್ಳರು ಕದ್ದೊಯ್ದಿದ್ದಾರೆ. ಅಲ್ಲೇ ಪಕ್ಕದ ಗುಜಿರಿ ಅಂಗಡಿಗೂ ನುಗ್ಗಿದ ಕಳ್ಳ ಅಲ್ಲಿ ಇದ್ದ ತಾಮ್ರದ ಬೆಲೆ ಬಾಳುವ ಸೊತ್ತುಗಳನ್ನು ಕಳವು ಮಾಡಿ, ಪಕ್ಕದ […]
ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಅಂಗಡಿಗಳಲ್ಲಿ ಸರಣಿ ಕಳ್ಳತನ | ನಗದು ದೋಚಿದ ಕಳ್ಳರು Read More »









