ವೈದ್ಯರ ನಿರ್ಲ್ಯಕ್ಷದಿಂದ ಯುವಕ ಸಾವು | ಸಾವಿಗೆ ಕಾರಣರಾದವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ಆ.24 ರಂದು ಪ್ರತಿಭಟನೆ
ಪುತ್ತೂರು: ಪುತ್ತೂರು ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ವೈದ್ಯರ ನಿರ್ಲಕ್ಷವೆಂದು ಆರೋಪಿಸಿ ವೈದ್ಯರನ್ನು ತಕ್ಷಣ ಬಂಧಿಸಬೇಕು ಮತ್ತು ಸರಕಾರ ನೊಂದ ಕುಟುಂಬಕ್ಕೆ ರೂ. 25ಲಕ್ಷ ಪರಿಹಾರ ಕೊಡಿಸಬೇಕೆಂದು ಆಗ್ರಹಿಸಿ ದ.ಕ.ದಲಿತ್ ಸೇವಾ ಸಮಿತಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆ ಮುಂದೆ ಆ.24ರಂದು ಪ್ರತಿಭಟನೆ ನಡೆಸುವುದಾಗಿ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಳ್ಯ ತಾಲೂಕಿನ ಶ್ರೀಜಿತ್ ಎಂಬ ಯುವಕನನ್ನು ಹೊಟ್ಟೆನೋವೆಂದು ಪುತ್ತೂರು ಚೇತನಾ […]










