ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಿಎಫ್ಐ ಕಾರ್ಯಕರ್ತ ತುಫೈಲ್ ಎನ್.ಐ.ಎ ವಶ
ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವನಾದ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತ, ಮಡಿಕೇರಿಯ ಎಂ.ಎಚ್. ತುಫೈಲ್ ಎಂಬಾತನನ್ನು ಎನ್.ಐ.ಎ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ತಿಳಿದುಬಂದಿದೆ. ತುಫೈಲ್ ವಿರುದ್ದ ಲುಕೌಟ್ ನೊಟೀಸ್ ಜಾರಿ ಮಾಡಿದ್ದು, ಮಾಹಿತಿ ನೀಡಿದವರಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್.ಐ.ಎ ಘೋಷಣೆ ಮಾಡಿತ್ತು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಬಗ್ಗೆ ತನಿಖೆ ನಡೆಸಿದ್ದ […]
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಿಎಫ್ಐ ಕಾರ್ಯಕರ್ತ ತುಫೈಲ್ ಎನ್.ಐ.ಎ ವಶ Read More »










