ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆ ಮೃತ್ಯು | ವೈದ್ಯರ ನಿರ್ಲ್ಯಕ್ಷ ಎಂದು ಮಹಿಳೆಯ ಸಂಬಂಧಿಕರಿಂದ ಆಕ್ರೋಶ
ಮಂಗಳೂರು: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಆಸ್ಪತ್ರೆಯಲ್ಲೇ ಮೃತಪಟ್ಟ ಘಟನೆಯು ವರದಿಯಾಗಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಎನ್ನುವ ಗಂಭೀರ ಆರೋಪ ವ್ಯಕ್ತವಾದ ಬೆನ್ನಲ್ಲೇ ಮಹಿಳೆಯ ಸಂಬಂಧಿಕರು ಪ್ರತಿಭಟಿಸಿದಾಗ ಪೊಲೀಸ್ ಬಲ ಪ್ರಯೋಗ ನಡೆದಿದ್ದು, ಸಾವಿಗೆ ಕಾರಣವಾದ ವೈದ್ಯರ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ನಿವಾಸಿ ಪ್ರದೀಪ್ ಆಚಾರ್ಯ ಎಂಬವರ ಪತ್ನಿ ಶಿಲ್ಪಾ ಆಚಾರ್ಯ ಮೃತ ದುರ್ದೈವಿಯಾಗಿದ್ದು, ಆಸ್ಪತ್ರೆಯ ವೈದ್ಯರಾದ ವೀಣಾ ಭಗವಾನ್, ಡೀನ್ ಅಶೋಕ್ ಹೆಗ್ಡೆ, […]








