ತಾಯಿ, ಸಹೋದರಿಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ ಸ್ನೇಹಿತನನ್ನು ಹತ್ಯೆಗೈದ ಯುವಕ ಪೊಲೀಸ್ ವಶಕ್ಕೆ
ಬೆಂಗಳೂರು: ತನ್ನ ತಾಯಿ ಮತ್ತು ಸಹೋದರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಸ್ನೇಹಿತನನ್ನು ಯುವಕನೊಬ್ಬ ಹತ್ಯೆ ಮಾಡಿದ ಘಟನೆ ಆವಲಹಳ್ಳಿಯಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಬಿಹಾರ ಮೂಲದ ಕುನಾಲ್ (22) ಎಂದು ಗುರುತಿಸಲಾಗಿದೆ. ಕೊಲೆಗಾರನನ್ನು ನಸ್ರುಲ್ಲಾ(24) ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಹದಿನೈದು ದಿನಗಳ ಹಿಂದೆ ಇವರಿಬ್ಬರ ನಡುವೆ ಜಗಳ ನಡೆದಿತ್ತು. ಈ ಸಂದರ್ಭದಲ್ಲಿ ನಸ್ರುಲ್ಲಾನ ತಾಯಿ ಮತ್ತು ಸಹೋದರಿಯ ಬಗ್ಗೆ ಕುನಾಲ್ ಕೆಟ್ಟದಾಗಿ ಮಾತನಾಡಿದ್ದು, ಇದರಿಂದ ಆಕ್ರೋಶಗೊಂಡಿದ್ದ ನಸ್ರುಲ್ಲಾ ಮದ್ಯದ ಅಮಲಿನಲ್ಲಿ ಕುನಾಲ್‌ನ ರೂಮ್‌ಗೆ ನುಗ್ಗಿ ಆತನ […]
ತಾಯಿ, ಸಹೋದರಿಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ ಸ್ನೇಹಿತನನ್ನು ಹತ್ಯೆಗೈದ ಯುವಕ ಪೊಲೀಸ್ ವಶಕ್ಕೆ Read More »









