ಅಕ್ರಮ ಮರ ಸಾಗಾಟ ಪತ್ತೆ : ಮೂವರು ಆರೋಪಿಗಳ ಬಂಧನ,ವಶಕ್ಕೆ ಪಡೆದುಕೊಂಡ ಮರದ ದಿಮ್ಮಿ ಹಾಗೂ ವಾಹನ
ಪುತ್ತೂರು : ಅಕ್ರಮವಾಗಿ ಬೆಲೆಬಾಳುವ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ವಲಯ ಬಂದಾರು ಶಾಖಾ ಉಪವಲಯಾರಣ್ಯಾಧಿಕಾರಿ ಜೆರಾಲ್ಡ್ ಡಿ’ಸೋಜಾ ಅವರು ಬೆಳ್ತಂಗಡಿ ತಾಲೂಕಿನ ಮುಗೇರಡ್ಕದಲ್ಲಿ ಪತ್ತೆಹಚ್ಚಿ ಮರ ಹಾಗೂ ವಾಹನ ವಶಪಡಿಸಿಕೊಂಡು, ಮೂವರು ಆರೋಫಿಗಳನ್ನು ಬಂಧಿಸಿದ್ದು, ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕ ನಿವಾಸಿ ಕೃಷ್ಣಪ್ಪ ಕೌರಿಕ, ಅಬ್ಬಾಸ್ ಪಾಣೆಮಂಗಳೂರು, ಇರ್ಫಾನ್ ಕಡಬ ಬಂಧಿತ ಆರೋಪಿಗಳು. ಅಶ್ರಫ್ ಅಂಡೆತ್ತಡ್ಕ, ರಹಿಮಾನ್ ಅಂಡೆತ್ತಡ್ಕ, ಚಾಲಕ ಅಶ್ರಫ್ ಪರಾರಿಯಾಗಿದ್ದಾರೆ. ಆರೋಪಿ ಕೃಷ್ಣಪ್ಪ ಕ್ಷೌರಿಕ […]
ಅಕ್ರಮ ಮರ ಸಾಗಾಟ ಪತ್ತೆ : ಮೂವರು ಆರೋಪಿಗಳ ಬಂಧನ,ವಶಕ್ಕೆ ಪಡೆದುಕೊಂಡ ಮರದ ದಿಮ್ಮಿ ಹಾಗೂ ವಾಹನ Read More »










