ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್ ನಿಂದ ರೋಬೋಟ್ ಮೂಲಕ ವಿದ್ವಂಸಕ ಕೃತ್ಯಕ್ಕೆ ಸಂಚು | ಸ್ಪೋಟಕ ಮಾಹಿತಿ ಬಯಲು
ಶಿವಮೊಗ್ಗ: ರಾಜ್ಯದಲ್ಲಿ ರೋಬೋಟ್ ಗಳ ಮೂಲಕ ವಿಧ್ವಂಸಕ ಕೃತ್ಯ ಎಸಗಲು ಜಾಗತಿಕ ಭಯೋತ್ಪಾದಕಾ ಸಂಘಟನೆ ಐಸಿಸ್ ಸಂಚು ಹೂಡಿದೆ ಎಂದು ಎನ್ಐಎ ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಸ್ಫೋಟಕ ಮಾಹಿತಿ ಬಯಲಾಗಿದೆ. ಶಿವಮೊಗ್ಗ ಟ್ರಾಯಲ್ ಬ್ಲಾಸ್ಟ್ ಮತ್ತು ಐಸಿಸ್ ಲಿಂಕ್ ಕೇಸ್ ನಲ್ಲಿ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಮೆಕಾನಿಕಲ್ ಇಂಜಿನಿಯರ್ ಹಿನ್ನೆಲೆಯ ಐವರು ಶಂಕಿತರಿಂದ ರೋಬೋಟಿಕ್ ದಾಳಿಗೆ ಪ್ಲಾನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಚಾರಣೆ ಸಂದರ್ಭದಲ್ಲಿ ಶಂಕಿತ ಉಗ್ರರು ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ. ಶಂಕಿತ ಉಗ್ರ […]







