ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪಕ್ಷರ ಪರ ಪ್ರಚಾರ ಮಾಡುತ್ತಿರುವ ಗ್ರಂಥ ಪಾಲಕರನ್ನು ಕೆಲಸದಿಂದ ವಜಾ ಮಾಡುವಂತೆ ಮನವಿ
ಪುತ್ತೂರು: ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ಗ್ರಂಥಪಾಲಕ ಪ್ರವೀಣ್ ವಗ್ಗ ಒಂದು ರಾಜಕೀಯ ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದು ತಕ್ಷಣ ಅವರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಆಗ್ರಹಿಸಿದೆ. ಸರಕಾರಿ ಒದ್ಯೋಗಿಯಾಗಿದ್ದ ಈ ರೀತಿಯಾಗಿ ಒಂದು ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಪ್ಪು. ಯಾವುದೇ ಪಕ್ಷದ ಪರ ಇರುವಂತಿಲ್ಲ. ಬೇರೆ ಬೇರೆ ಧರ್ಮ ಜಾತಿಗಳ ವಿದ್ಯಾರ್ಥಿಗಳರುವ ಈ ಕಾಲೇಜನಲ್ಲಿ ಒಬ್ಬರು ಅಧ್ಯಾಪಕರು ಈ ರೀತಿ […]










