ಕುಲ್ಕುಂದ ನಿವಾಸಿ ಕಡಬದಲ್ಲಿ ಮೃತ್ಯು
ಕಡಬ: ಕುಲ್ಕುಂದ ನಿವಾಸಿಯೊಬ್ಬರು ಕಡಬದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಕಾಲೊನಿ ನಿವಾಸಿ ನರಸಿಂಹ (60) ಮೃತಪಟ್ಟವರಾಗಿದ್ದಾರೆ. ಮೃತರು ಸುಬ್ರಹ್ಮಣ್ಯ ಐನೆಕಿದು ಸೊಸೈಟಿಯಲ್ಲಿ ಗುಮಾಸ್ತರಾಗಿ ಕೆಲಸದಲ್ಲಿದ್ದವರು ಪ್ರಸ್ತುತ ಯಾವುದೇ ಕೆಲಸವಿಲ್ಲದೆ ಮನೆಯಲ್ಲಿದ್ದರು. 15 ವರ್ಷದ ಹಿಂದೆ ಇವರು ಪಾರ್ಶ್ವವಾಯು ಪೀಡಿತರಾಗಿದ್ದರು. ಅಲ್ಲದೇ ಮೂರ್ಛೆರೋಗದ ಬಗ್ಗೆ ಮಾತ್ರೆಯನ್ನು ಸೇವಿಸುತ್ತಿದ್ದರು. ಇದರ ಜೊತೆಗೆ ಕುಡಿತದ ಚಟವನ್ನು ಹೊಂದಿದ್ದರು. ಅವರು ಬುಧವಾರ ಕಡಬ ಪೇಟೆಯ ಹಳೇ ಪ್ರವಾಸಿ ಮಂದಿರದ ಕಟ್ಟಡದ ಬಳಿ ಬಿದ್ದುಕೊಂಡಿರುವುದನ್ನು ಪಕ್ಕದ ಬಾರ್ […]
ಕುಲ್ಕುಂದ ನಿವಾಸಿ ಕಡಬದಲ್ಲಿ ಮೃತ್ಯು Read More »









