ರಾಜಕೀಯ ಸಮಾವೇಶ ನಡೆಯುತ್ತಿರುವಾಗ ತನ್ನನ್ನು ಸ್ಫೋಟಿಸಿಕೊಂಡ ಆತ್ಮಾಹುತಿ ಬಾಂಬರ್
ಇಸ್ಲಾಮಾಬಾದ್ : ವಾಯುವ್ಯ ಪಾಕಿಸ್ಥಾನದಲ್ಲಿ ಭಾನುವಾರ ಸಂಜೆ ಇಸ್ಲಾಮಿಕ್ ಪಕ್ಷದ ರಾಜಕೀಯ ಸಮಾವೇಶದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 44 ಜನ ಸಾವನ್ನಪ್ಪಿದ್ದಾರೆ ಮತ್ತು 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್(ಜೆಯುಐ- ಎಫ್) ಪಕ್ಷದ ರಾಜಕೀಯ ಸಮಾವೇಶದಲ್ಲಿ ಈ ಭೀಕರ ಸ್ಫೋಟ ನಡೆದಿದೆ. ಅಫ್ಘಾನಿಸ್ತಾನ ಗಡಿ ಸಮೀಪವಿರುವ ಪತ್ತೂನ್‌ಗ್ವಾ ಪ್ರಾಂತ್ಯದ ಖಾರ್ ಪಟ್ಟಣದಲ್ಲಿ ನಡೆದ ಈ ಸಮಾವೇಶದಲ್ಲಿ 400ಕ್ಕೂ ಹೆಚ್ಚು ಸದಸ್ಯರು ಮತ್ತು ಬೆಂಬಲಿಗರು ಭಾಗವಹಿಸಿದ್ದರು.ಇದೊಂದು ಆತ್ಮಾಹುತಿ ದಾಳಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೂ ಯಾವುದೇ […]
ರಾಜಕೀಯ ಸಮಾವೇಶ ನಡೆಯುತ್ತಿರುವಾಗ ತನ್ನನ್ನು ಸ್ಫೋಟಿಸಿಕೊಂಡ ಆತ್ಮಾಹುತಿ ಬಾಂಬರ್ Read More »







